ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬೇಗಡೆ

ಉಚ್ಚಾರಣೆ: bēgaḍe

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a thin leaf of polished metal used in decorating.

  2. 2.
    noun

    (mus.) a musical mode derived from the main mode Dhīra Śankarābharaṇa, in Ka rnāṭak a system.

  3. 3.
    noun

    = ಬೇಗಡ2.

  4. 4.
    noun

    an ostentatious display.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. (ಸಂಗೀತದಲ್ಲಿ) ಒಂದು ರಾಗದ ಹೆಸರು.
    2. ವಜ್ರ, ರತ್ನಮುಂತಾದುವು ಗಳಿಗೆ ಮಾಡುವ) ತೂತು.
    3. ಅಲಂಕಾರಕ್ಕಾಗಿ ಬಳಸುವ) ಹೊಳಪಿನ ತಗಡು,- ತವರದ ರೇಕು.
    4. ಡೌಲು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada