ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬೇಗೆ

ಉಚ್ಚಾರಣೆ: bēge
ಮೂಲ: Ka. D5517

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    something burning giving out great heat.

  2. 2.
    noun

    the burning gas or vapour of a fire, seen as a flickering light of various colours; blaze; flame.

  3. 3.
    noun

    the quality of being hot; hotness; heat.

  4. 4.
    noun

    (fig.) extreme suffering or distress that tries one's endurance; tribulation or ordeal.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (fire) fire (esp. of forest) 2 (fire) flame of fire 3 (heat) heat ű ಪ್ರಾಣಿಗಳು ಬಿಸಿಲಿನ ಬೇಗೆಯಿಂದ ಬಳಲುತ್ತಿವೆ. Animals get exhausted due to the heat of the sun. 4 (grief) þfig.ß agony, anguish, torment ű ಏನು ಮಾಡಿದರೂ ಅವನ ಮನದ ಬೇಗೆ ಆರಲಿಲ್ಲ. Whatever he did his anguish did not subside.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಬೆಂಕಿ.
    2. ಉರಿ.
    3. ತಾಪ.
    4. ಸಂಕಟ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada