ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬೇರುಬಿಡು

ಉಚ್ಚಾರಣೆ: bēru biḍu
ಮೂಲ: + biḍu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    (a plant) to develop the roots below the ground.

  2. 2.
    verb

    (fig.) to establish oneself firmly at some place, in a position, in the mind (as a firm belief), etc.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    1 (plant) to strike roots 2 (be) þfig.ß to become established, to settle down ű ಡನ್ಲಪ್ ಕಂಪನಿ ಭಾರತದಲ್ಲಿ ಚನ್ನಾಗಿ ಬೇರುಬಿಟ್ಟಿದೆ. The Dunlop company has settled down firmly in India. [+ biḍu] = ಬೇರೂರು (bērūru)

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಮರಗಿಡಗಳ ಬೇರು ಭೂಮಿಯಲ್ಲಿ ಬೆಳೆಯುತ್ತಾ ಹೋಗು,- ವಿಸ್ತಾರವಾಗಿ ಹರಡು.
    2. ಸ್ಥಿರವಾಗಿ ನೆಲಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada