ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬೇಲ

ಉಚ್ಚಾರಣೆ: bēla
ಮೂಲ: IMP 1.62

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the tree Feronia limonia ( = F. elephantum) of Rutaceae family.

  2. 2.
    noun

    its edible fruit; wood-apple.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (plant) wood-apple, stone apple, Aegle marmelos (L.) Correa (Rutaceae) or its fruit which is of tennis ball size, grayish-green and has a hard shell ⇀ pharm.

ಕಿಟ್ಟೆಲ್ ನಿಘಂಟು

  1. 1.

    = ಬೈಳಲ, etc. a wood-apple tree. (ಕಪಿಸ್ಥ, ದಧಿಸ್ಥ, ಗ್ರಾಹಿ, ಮನ್ಮಥ, ದಧಿಫಲ, ಪುಷ್ಪಫಲ, ದನ್ತಶಠ Si. 126; see Mr. 117 s. ಯಾರಿ; My.). ಆನೇ ಹಿನ್ದೈ ಬೇಲದ ಕಾಯಿ ಹಾಗೈ (also ಆನೈ ನುಂಗಿದ ಬೇಲದ ಕಾಯಿ ಹಾಗೈ, Prv.). see Śśv. 3, 32; ಆನೈ-, ನಾಯಿ-, ತಾಯ್-, ಹುಳಿ-.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಒಂದು ಬಗೆಯ ಮರ ಮತ್ತು ಅದರ ಹಣ್ಣು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada