ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬೇಳಿ

ಉಚ್ಚಾರಣೆ: bēḷi
ಮೂಲ: Ka. D5546

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a chicken-hearted fellow; a coward.

  2. 2.
    noun

    a man lacking the normal function of the testes.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (plant) [Ka. D5546] (Sp. (Kitt.))

ಕಿಟ್ಟೆಲ್ ನಿಘಂಟು

  1. 1.

    = ಬೇಳೈ 2. a common herb, etc. — ಬೇಳಿಮಣಿ. = ಬೇಳಿಮಣಿ. ತಾಳದೋಲೈಯನ್ನಿಟ್ಟು, ಬೇಳಿಮಣಿಯನೈ ಕಟ್ಟಿ, ವೇಳ್ಯವನ್ನರಿತು ನಡವವಳು ದೌರೈವದು ಶೂಲಿಯ ಕರುಣ (Sp.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ನಪುಂಸಕ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada