ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬೇವಸ

ಉಚ್ಚಾರಣೆ: bēvasa
ಮೂಲ: Ka. D5517

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    great sadness or sorrow; grief; distress.

  2. 2.
    noun

    a longing or craving; a desire.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (grief) grief, anxiety

ಕಿಟ್ಟೆಲ್ ನಿಘಂಟು

  1. 1.

    (fr. ಬೇ 1). sorrowful thought, grief, anxiety (ಚಿನ್ತೈ Ct. I, 58. 95; II, 20; ದುಮ್ಮಾನ, ಉಮ್ಮಳ Śś.; ಚಿನ್ತಿಪುದು, ತನ್ದೂರಿಪುದು Kk. 52). ತನಗಿನಿತರ ಬೇವಸಮೇಂ ಕವರ್ದವರು ಮೌಳರೈ ಕವಿಯಲ್ಲದರಂ Kr. 1, 12; ತಾವಡಿಗೌಳ್ವೀ ಭೀಮನ ಬೇವಸಮಿದು ನಿನ್ನ ಮನಮನೌನಲಿಸಿತಿಲ್ಲಾ Pb. 7, 46; Ap. 3, 33. see Abh. P. 13, 125; 14, 184; 15, 65; Śśv. 2, 25.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಚಿಂತೆ.
    2. ಅತಿಯಾದ ಇಚ್ಛೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada