ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬೇವಾರ್ಸಿ

ಉಚ್ಚಾರಣೆ: bēvārsi
ಮೂಲ: Ar.-Pe. bēwāriṯī

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a person, who cannot stand on his or her own, not having parents or other guardian; an orphan.

  2. 2.
    adjective

    left or abandoned; not claimed by anybody about the ownership; orphaned.

  3. 3.
    noun

    (used as an abusive term) 'a despicable fellow'.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adj., mf.

    þabus.ß person without heirs, destitute〈person〉 ű ಪೊಲೀಸರು ಬೇವಾರ್ಸಿ ಹೆಣವನ್ನು ಹೂತರು. The police buried the unclaimed body.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಬೇವರ್ಸಿ.

  2. 2.

    ವಾರಸುದಾರರಿಲ್ಲದ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada