ಬೊಂತೆ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a sheet of cloth made by stitching small torn cloth pieces; rags.
-
2.
noun
that (as thread, hair, etc.) which is tangled disorderly interwoven or mixed.
-
3.
noun
a collection of things of the same kind fastened or grouped together; a bunch.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಚಿಂದಿ ಬಟ್ಟೆಗಳನ್ನು ಹೊಲಿದು ಮಾಡಿದ ಹಚ್ಚಡ.
2. ಗುಂಜಾದುದು.
3. ಗುಚ್ಛ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada