ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬೊಜ್ಜು

ಉಚ್ಚಾರಣೆ: bojju
ಮೂಲ: Ka. D4478

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    fatness or stoutness of body; obesity; corpulence.

  2. 2.
    noun

    a distended or protuberant belly; pot-belly.

  3. 3.
    noun

    the front or under part of a vertebrate body from the breastbone to the pelvis, containing the abdominal viscera; the abdomen; the belly.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (body) potbelly (n.) 〈being〉fat ű ಸುಂದರವಾಗಿದ್ದ ಆ ನಟಿ ಈಗ ಬೊಜ್ಜುಬೊಜ್ಜಾಗಿದ್ದಾರೆ. The actress who was beautiful has now become very fat.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಉಬ್ಬಿದ ಶರೀರ.
    2. ಡೊಳ್ಳು ಹೊಟ್ಟೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada