ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬೊಬ್ಬೆ

ಉಚ್ಚಾರಣೆ: bobbe
ಮೂಲ: Ka. D4526

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಬೊಬ್ಬಿ.

  2. 2.
    noun

    a raised patch of skin, esp. of epidermis, filled with watery matter and caused by a burn; a blister.

  3. 3.
    noun

    a crying out loudly; a loud cry.

  4. 4.
    noun

    the act of lamenting or expressing grief audibly; lamentatin.

  5. 5.
    noun

    something one has heard but does not know to be true; rumor;hear-say.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (sound) 1 outcry, bawling 2 loud sound produced by agitating people, bawling by demonstrators, battle-cry, war whoop

  2. 2.
    n.

    (bio.) blister (due to burn or hard work with tools) [Ka. D4455] *

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಸುಡುವುದರಿಂದ ಚರ್ಮದ ಮೇಲೇಳುವ ಗುಳ್ಳೆ,- ಬೊಕ್ಕೆ.
    2. (ಆನಂದ, ರೋಷ, ಆವೇಶ ಮುಂತಾದ ಕಾರಣಗಳಿಂದ ಮಾಡುವ) ಆರ್ಭಟ.
    3. ದೊಡ್ಡ ಶಬ್ದ.
    4. ಆಕ್ರಂದನ.
    5. ಗುಲ್ಲು ಒಂದುಬಗೆಯ ಹೊನ್ನೆಮರ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada