ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬೋನು

ಉಚ್ಚಾರಣೆ: bōnu
ಮೂಲ: Ka. D4606

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    any device for catching animals, as one that snaps shut tightly when stepped on; a trap.

  2. 2.
    noun

    a box or enclosed structure made of wires, bars, etc., for confining birds or animals; a cage.

  3. 3.
    noun

    (fig.) any stratagem to trick unsuspecting persons.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (hunt) trap (for catching animals) 2 (cheat) [fig.] trick for harming a person

ಕಿಟ್ಟೆಲ್ ನಿಘಂಟು

  1. 1.

    ಬೋನ್. = ಬೋರ. a trap (ಹೋಳಲ್ Mr. 380; ಉನ್ಮಾಥ, ಕೂಟಯನ್ತ್ರ Si. 343; ಕೂಟ 415; My.; Tu.; Te.; T. ಪೌರಿ, ಪೋನ್; see ಇಲಿ-).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಪ್ರಾಣಿಗಳನ್ನು ಹಿಡಿದಿಡುವ ಸಾಧನ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada