ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಭರಣಿ

ಉಚ್ಚಾರಣೆ: bharaṇi
ಮೂಲ: Ka. *D3954/Sk. bʰaraṇī- T9395

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a small box or chest, as for valuables; a casket.

  2. 2.
    noun

    the second of the twenty seven stars, which are considered astrologically important.

  3. 3.
    noun

    rain that comes during the association of this star with the moon (approx. during April-May).

  4. 4.
    noun

    ಭರಣಿಯಲ್ಲಿ ಹುಟ್ಟಿದವನು ಧರಣಿ ಆಳುವನು bharaṇiyalli huṭṭidavanu dharaṇiāḷuvanu (prov.) (a belief that) a person whose birth star is ಭರಣಿ, will rule the nation.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (contain) cylindrical or globular casket for ornaments, etc.

ಕಿಟ್ಟೆಲ್ ನಿಘಂಟು

  1. 1.

    = ಬರಣಿ. a china jar or vase. 2, the second nakṣatra (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಒಡವೆ, ವಸ್ತು ಮೊದಲಾದುವು ಗಳನ್ನು ಇಡುವ ಮುಚ್ಚಳವಿರುವ ಸಂಪುಟ,- ಡಬ್ಬಿ.
    2. ಇಪ್ಪತ್ತೇಳು ನಕ್ಷತ್ರಗಳಲ್ಲಿ ಎರಡನೆಯದು ಮತ್ತು ಆ ನಕ್ಷತ್ರದಲ್ಲಿ ಬರುವ ಮಳೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada