ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಭರವಸ

ಉಚ್ಚಾರಣೆ: bharavasa

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಭರವಸೆ.

ಕಿಟ್ಟೆಲ್ ನಿಘಂಟು

  1. 1.

    = ಬರವಸ, etc. confidence, trust (Mhr., H.; Bp. 20, 6; 23, 19; 38, 57; 43, 27; 46, 65; 47, 40; B. 5, 104; My.). ಬರವಸವಿಲ್ಲದ ಮಾತು ಕೇಳಿ, ಬಣ್ಡವಾಳ ಕಳಕೌಣ್ಡ. -ಪರವಾಸ ಮಾಡುವವನ ಭರವಸ ಸಲ್ಲದು (Prvs.). 2, quickness, eagerness (Bp. 5, 25; 11, 21; Abh. P. 16, 13?).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ನಂಬಿಕೆ.
    2. ಅಪೇಕ್ಷೆ.
    3. ಆಸರೆ.
    4. ರಭಸ.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada