ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಭರ್ಜರಿ

ಉಚ್ಚಾರಣೆ: bharjari
ಮೂಲ: M. bʰarăjarī “composed fully of gold or silver threads”

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    laced with golden or silver threads.

  2. 2.
    noun

    a display having an excessively high regard for one's self, looks, possessions, ability, etc.; vain show; ostentation.

  3. 3.
    adjective

    noble; majestic; superb.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    (adj.) (lux.) luxurious, gorgeous, magnificent ű ಮದುವೆಯಲ್ಲಿ ಅವನು ಭರ್ಜರಿ ಊಟ ಹಾಕಿಸಿದ. He gave a superb feast for the marriage.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಶ್ರೇಷ್ಠವಾದ.
    2. ದೊಡ್ಡ.
    3. ಜರಿಯಿಂದ ಕೂಡಿದ.

  2. 2.

    ಅದ್ದೂರಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada