ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಭವಿಷ್ಯನಿಧಿ

ಉಚ್ಚಾರಣೆ: bhaviṣya nidhi
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a kind of savings, often statutorily compulsory, made by an employee from his salary, with his employer, providing for future needs or events; provident fund.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (money) provident fund, fund accumulated from employee’s monthly contribution for retirement money

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಉದ್ಯೋಗಸ್ಥರಿಗೆ ಮುಂದೆ ಸಹಾಯವಾಗಲೆಂಬ ದೂರದೃಷ್ಟಿಯಿಂದ ಪ್ರತಿತಿಂಗಳ ಸಂಬಳದಲ್ಲೂ ಸ್ವಲ್ಪಸ್ವಲ್ಪ ಹಣ ಹಿಡಿದು ಆಡಳಿತದವರೂ ತಮ್ಮ ವಂತಿಗೆಯನ್ನು ಸೇರಿಸಿ ನಿವೃತ್ತರಾದ ಮೇಲೆ ಒಟ್ಟಿಗೆ ಕೊಡಲು ಕೂಡಿಡುವ ಹಣ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada