ಭಾಗಲಬ್ಧ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
(match.) the result of division; the number of times one quantity is contained in another; the quotient.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ಗಣಿತದಲ್ಲಿ ಒಂದು ಸಂಖ್ಯೆಯನ್ನು ಮತ್ತೊಂದು ಸಂಖ್ಯೆಯಿಂದ ಭಾಗಿಸಿದರೆ ಉತ್ತರರೂಪವಾಗಿ ಬರುವ ಸಂಖ್ಯೆ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada