ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಭಾಗವಹಿಸು

ಉಚ್ಚಾರಣೆ: bhāgavahsu
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to have or take a part or share with others (in some activity, enterprise, etc.); to take part in; to participate.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    (work) to take part (in), to participate (in) , to share (in) ű ಮುಖ್ಯಮಂತ್ರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು. The chief minister participated in the programme.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಪಾಲುಗೊಳ್ಳು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada