ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಭಾವಾನುವಾದ

ಉಚ್ಚಾರಣೆ: bhāvānuvāda
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a conversion of a text (usu. from old style or verse form) into a style (usu. in lucid prose) that is easily understood by common people.

  2. 2.
    noun

    translation of a text of one language into another language, giving the gist (as diff. from the verbatim translation).

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (inf.) paraphrase, free translation

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕಾವ್ಯ ಅಥವಾ ಹಿಂದಿನ ಗ್ರಂಥದ ಭಾವವನ್ನು ಸರಳಗದ್ಯದಲ್ಲಿ ಬರೆಯುವುದು.
    2. ಒಚಿದು ಭಾಷೆಯ ಕಾವ್ಯ ಅಥವಾ ಯಾವುದೇ ಗ್ರಂಥದ ಭಾವವನ್ನು ಇನ್ನೊಂದು ಭಾಷೆಯಲ್ಲಿ ಬರೆಯುವುದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada