ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಭಾಷ್ಯ

ಉಚ್ಚಾರಣೆ: bhāṣya
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a detailed explanatory work or commentary on a literary work (esp. the religious ones as Veda, Upanishads, technical treatises, etc.).

  2. 2.
    noun

    (gen.) convincing explanation.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (lit.) explanation, commentary (to a classical work, etc.)

ಕಿಟ್ಟೆಲ್ ನಿಘಂಟು

  1. 1.

    an exposition, a gloss, an explanation, a commentary in general. 2, a sort of house or building.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ವ್ಯಾಕರಣ, ವೇದಾಂತ ಮೊದಲಾದ ಶಾಸ್ತ್ರಗಳ ಮೂಲಭೂತವಾದ ಸೂತ್ರಗಳ ಅರ್ಥವನ್ನು ವಿವರಿಸುವ ಗ್ರಂಥ.
    2. ಯಾವುದೇ ಗಹನವಾದಮೂಲಗ್ರಂಥದ ವಿವರಣಗ್ರಂಥ.
    3. ಪಾಣಿನಿಯ ಸೂತ್ರ ಗಳಿಗೆ ಪತಂಜಲಿಯು ಬರೆದಿರುವ ಪ್ರಸಿದ್ಧ ವಾದ ವ್ಯಾಖ್ಯಾನ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada