ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಭಿಕ್ಷಾನ್ನ

ಉಚ್ಚಾರಣೆ: bhikṣānna
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    food obtained as alms.

  2. 2.
    noun

    food kept for giving alms.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (beg) alms, food received as alms

ಕಿಟ್ಟೆಲ್ ನಿಘಂಟು

  1. 1.

    food obtained as alms. ಭಿಕ್ಷಾನ್ನದ ಕುಕ್ಕೆಗೆ ಶನೀಶ್ವರ ಬನ್ದ ಹಾಗೆ. -ಬಿಕಾರಿಯಾದವ ಕಾಶಿಗೆ ಹೋದರೂ ಭಿಕ್ಷಾನ್ನವಲ್ಲದೆ ಪಕ್ವಾನ್ನವುಣ್ಡಾನೇ? (Prvs.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಭಿಕ್ಷೆಯಿಂದ ದೊರಕುವ ಆಹಾರ.
    2. ಬೇಡಿದವರಿಗೆ ನೀಡುವ ಅನ್ನ,- ಆಹಾರ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada