ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಭಿಕ್ಷೆ

ಉಚ್ಚಾರಣೆ: bhikṣe
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the act of wandering and requesting for alms.

  2. 2.
    noun

    money, food, clothes, etc. given as alms.

  3. 3.
    noun

    food offered respectfully to a monk, pontiff, etc.; ಭಿಕ್ಷೆಯೆತ್ತು bhikṣeyettu to ask for alms; to beg.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (beg) 1 beggary, mendicancy 2 food, money, etc., given as alms to religious mendicants, alms (mostly in money given to beggars)

ಕಿಟ್ಟೆಲ್ ನಿಘಂಟು

  1. 1.

    = ಬಿಕ, ಬಿಕಸ, ಬಿಕ್ಕೆ, ಬಿಚ್ಚ, ಬಿಚ್ಚೆ, ಭಿಕ್ಷ. the act of begging. 2, alms; food given as alms. 3, hire, wages. 4, service. ಭಿಕ್ಷೆ ಬೇಡ! ನಾಯನ್ನ ಹಿಡೀರಿ! ಅನ್ದ (Prv.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ತಿರುಪೆ.
    2. ಬೇಡಲು ಬಂದವರಿಗೆ ಕೊಡುವ ದಾನ,- ಅನ್ನ, ವಸ್ತ್ರ, ಹಣ ಮೊದಲಾದುವು.
    3. ಸಂನ್ಯಾಸಿಗಳು ಮತ್ತು ಮಠಾಧಿಪತಿಗಳಿಗೆ ನೀಡುವ ಭೋಜನ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada