ಭಿತ್ತಿಪತ್ರ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a relatively large paper printed with some information, pasted to a wall by the side of a street, for advertisement or publicising purpose; a wall poster.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ಯಾವುದಾದರೂ ಒಂದು ವಿಷಯವನ್ನು ಪ್ರಚಾರ ಮಾಡಲು, ಜನರಿಗೆ ಚನ್ನಾಗಿ ಕಾಣಲೆಂಬ ಉದ್ದೇಶದಿಂದ ಗೋಡೆ ಗಳಿಗೆ ಅಂಟಿಸುವ ಪತ್ರ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada