ಭುವನೇಶ್ವರಿ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
(fem.) the ruler of theentire universe, the Goddess Pārvati: 2) (archit.) the inner surface of the tomb-like structure of a temple.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಜಗತ್ತಿಗೆಲ್ಲ ಒಡೆಯಳಾದ ಶಕ್ತಿದೇವತೆ,- ಆದಿಶಕ್ತಿ.
2. ದೇವಸ್ಥಾನದ ಶಿಖರಗಳ ಒಳಮೈ,- ಒಳಭಾಗ ü.
3. ಕನ್ನಡ ನಾಡಿನ ಅಧಿದೇವತೆ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada