ಭೂಮಿತಿ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
the branch of mathematics that deals with the deduction of the properties, measurement, and relationships of points, lines, angles, and figures in space from their defining conditions by means of certain assumed properties of space; geometry.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ರೇಖೆ, ಕ್ಷೇತ್ರ, ಘನಾಕೃತಿ- ಇವುಗಳ ಲಕ್ಷಣಗಳ ಮತ್ತು ಪ್ರಮಾಣ ಸಂಬಂಧಗಳ ಪರಿಚಯವನ್ನುಂಟು ಮಾಡಿ ಕೊಡುವ ಗಣಿತಶಾಸ್ತ್ರ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada