ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಭೃಂಗಿ

ಉಚ್ಚಾರಣೆ: bhřngi

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    name of one of the attendants of Śiva.

  2. 2.
    noun

    a female bumble bee.

  3. 3.
    noun

    the fig tree, Ficus carica, of Moraceae family.

  4. 4.
    noun

    its fruit.

ಕಿಟ್ಟೆಲ್ ನಿಘಂಟು

  1. 1.

    a cricket. 2, N. of one of Śiva's attendants (ಹಳಿಗ Ct. I, 86: ಶಿವನ ಸಭೆಯೊಳಗೆ ಕುಣಿಯುವ ಮುಕ್ಕಾಲ ಭೃಂಗಿ G.; Bp. 1, 49. 50; 29, 7).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಪರಮೇಶ್ವರನ ಪ್ರಮಥರಲ್ಲಿ ಒಬ್ಬ.
    2. ಹೆಣ್ಣು ತುಂಬಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada