ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಭೇದಬುದ್ಧಿ

ಉಚ್ಚಾರಣೆ: bhēda buddhi
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the tendency to favour unfairly (usu. one at the cost of another) or to prefer one unduly; partiality.

  2. 2.
    noun

    the feeling, knowledge that one thing is different from another (esp. the individual soul from the Supreme Soul).

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (soc.) perception or idea of a difference or distinction

ಕಿಟ್ಟೆಲ್ ನಿಘಂಟು

  1. 1.

    perception or idea of a difference or distinction (C.). ತಮ್ಮ ಹೊಟ್ಟೇ ಮಕ್ಕಳಲ್ಲಿ ಭೇದಬುದ್ದೀ ಮಾಡುವದರ ಕಾರಣವನ್ನು ದೇವರೇ ಬಲ್ಲನು (B. 4, 108).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಒಬ್ಬರಿಗೊಂದು ಮತ್ತೊಬ್ಬರಿಗೊಂದು ಮಾಡುವ ಬುದ್ಧಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada