ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಭೇರುಂಡ

ಉಚ್ಚಾರಣೆ: bhēruṇḍa
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a mythical bird having two heads, believed to be stronger than lions; a griffin-like bird.

  2. 2.
    adjective

    making very afraid; filling with terror; frightening or alarming greatly.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (myth) a mythological bird with two heads, symbol of the royal family of Mysore, presently emblem of the kettledrum government of Karnataka

ಕಿಟ್ಟೆಲ್ ನಿಘಂಟು

  1. 1.

    = ಬೇರುಣ್ಡ, ಬಾರುಣ್ಡ a species of bird, with two heads (ಅಮಳ್ದಲೆವಕ್ಕಿ Kk. 16; Śm. 29; ಕೇಸರಿದ್ವಿಪಾರಾತಿ Mr. 160; J. 16, 37). — ಭೇರುಣ್ಡವಕ್ಕಿ. -ಪಕ್ಕಿ. = ಭೇರುಣ್ಡ (Abh. P. 10, 78).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಎರಡು ತಲೆಗಳುಳ್ಳ ಭಯಂಕರವಾದ ಒಂದು ಬಗೆಯ ಕಾಲ್ಪನಿಕ ಹಕ್ಕಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada