ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಭೋಜನ

ಉಚ್ಚಾರಣೆ: bhōjana
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the act of eating food.

  2. 2.
    noun

    the food served as a main meal of the day, as a lunch or dinner.

  3. 3.
    noun

    derivation of satisfaction by using an object.

  4. 4.
    noun

    the act of serving food.

  5. 5.
    noun

    ಭೋಜನಮಾಡು bhōjana māḍu to have one's meal.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (food) meal, act of eating food as lunch or dinner or food thus eaten

ಕಿಟ್ಟೆಲ್ ನಿಘಂಟು

  1. 1.

    the act of enjoying, using, eating; a meal; food (ಊಟ Hlā.). see ಉಣ್. ಭೋಜನವಿಲ್ಲದಿದ್ದರೂ ಭಜನೆಯಿರಬೇಕು. -ತಿರಿದುಮ್ಬುವ ಬಟ್ಟ ದಕ್ಷಿಣೆಯಾದರೂ ಬಿಟ್ಟಾನು, ಭೋಜನ ಸಿಕ್ಕಿದರೆ ಬಿಡಲೊಲ್ಲ (Prvs.). 2, the act of giving to eat, feeding. see Prvs. s. ಯೋಜನ. -ಭೋಜನ ಮಾಡು. to eat, to take a meal (B. 4, 122; My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಊಟ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada