ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಭೋರನೆ

ಉಚ್ಚಾರಣೆ: bhōrane
ಮೂಲ: bʰōr onom. + -ane

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adverb

    with a jarring sound.

  2. 2.
    adverb

    suddenly; abruptly.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adv.

    1 suddenly 2 swiftly, quickly

ಕಿಟ್ಟೆಲ್ ನಿಘಂಟು

  1. 1.

    (Śmd. 22. 388). with the sound of ಭೋರ್ (Bp. 2, 12). 2, swiftly, quickly (ಭೋಂಕನೆ, ಚೆಕ್ಕನೆ, ಭೋಂಕಲ್ etc., ಶೀಘ್ರಾರ್ಥ Śmd. 391; ಚೆಚ್ಚರ, etc. Ct. I, 21; ಚೆಕ್ಕನೆ, ಚೆಚ್ಚರ, ಬೆಚ್ಚರ, ಚೇಗ etc., ಶೀಘ್ರಾರ್ಥ Śm. 61; Kk. 50).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಭೋರೆಂದು ಶಬ್ದವಾಗುವಂತೆ.
    2. ಶೀಘ್ರವಾಗಿ.
    3. ಥಟ್ಟನೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada