ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಭೋಷ

ಉಚ್ಚಾರಣೆ: bhōṣa

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಭೌಷೆ.

ಕಿಟ್ಟೆಲ್ ನಿಘಂಟು

  1. 1.

    = ಬೋಸಿ 2. decorum, decency; honor (My.). ದೇಶಾನ್ತರದವರಿಗೆ ಸ್ವತನ್ತ್ರ ಕೊಟ್ಟರೆ ತನ್ನ ಭೋಷ ಹೋಗದೇ? -ದೇಶಾವರಕ್ಕೆ ಹೋಗಿ, ಭೋಷ ಕಳಕೊಣ್ಡ. -ನಹುಷರಾಯನ ಭೋಷ ನಾಕದಲ್ಲಿ ಹೋಯಿತು. -ನಿರಾಶೆಯುಳ್ಳವನಲ್ಲಿ ಆಶೆ ಮಾಡಿದರೆ ಭೋಷ ಹೋಗದೇ? (Prvs.).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada