ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮಂಕುತನ

ಉಚ್ಚಾರಣೆ: mankutana
ಮೂಲ: Ka. D4750

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the quality of being stupid; foolishness; stupidity.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (fool) confused, stupid, silly behaviour ű ಅವನು ಹೋಟೆಲಿನಲ್ಲಿ ನೂರು ರೂಪಾಯಿ ಟಿಪ್ ಕೊಟ್ಟ. ಅವನ ಮಂಕುತನಕ್ಕೆ ಏನು ಹೇಳಲಿ. He gave a tip of hundred rupees in a restaurant. What can I say to his foolishness?

ಕಿಟ್ಟೆಲ್ ನಿಘಂಟು

  1. 1.

    confused, stupid, silly behaviour (My.). ಶಂಖ ಪಿಡಿದರೂ ಮಂಕುತನ ಬಿಡಲಿಲ್ಲ (Prv.).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada