ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮಂಕುಬೂದಿ

ಉಚ್ಚಾರಣೆ: manku būdi

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a small quantity of ash, infused with magical power of keeping another or others spellbound, submissive etc.

  2. 2.
    noun

    ಮಂಕುಬೂದಿಯನ್ನೆರಚು manku būdiyanneracu to use the ash, that is infused with such magical; 2. (fig.) to trick; to cheat; to deceive.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ತಾಂತ್ರಿಕಸಿದ್ಧಿಯನ್ನು ಪಡೆದವರು ಜನರ ಮನಸ್ಸನ್ನು ವಶಪಡಿಸಿಕೊಳ್ಳಲು ಪ್ರಯೋಗಿಸುವರೆಂದು ನಂಬಲಾದ ಮಂತ್ರದ ಬೂದಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada