ಮಂಗಮುಷ್ಟಿ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
the adamant, unyielding hold (as of a monkey).
-
2.
noun
(fig.) a stingy, miserly, close-fisted person.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಕಪಿಯ ಮುಷ್ಟಿ,- ಹಿಡಿತ.
2. ಹಿಡಿದ ಹಟವನ್ನು ಬಿಡದಿರುವುದು.
3. ಜಿಪುಣ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada