ಮಂಗಲತೋರಣ
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ಮದುವೆ, ಹಬ್ಬ, ಜಾತ್ರೆ ಮೊದಲಾದ ಶುಭಸಮಾರಂಭಗಳಲ್ಲಿ ಬಾಗಿಲು, ಬೀದಿ ಮುಂತಾದೆಡೆಗಳಲ್ಲಿ ಕಟ್ಟುವ ತಳಿರು, ಹೂವು, ಬಟ್ಟೆ ಮೊದಲಾದುವುಗಳ ಮಾಲಿಕೆ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada