ಮಂಗಳದ್ರವ್ಯ
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಶುಭಸಮಾರಂಭಗಳಲ್ಲಿ ಉಪಯೋಗಿಸುವ ಅರಿಸಿನ, ಕುಂಕುಮ, ಗಂಧ ಮೊದಲಾದ ಪದಾರ್ಥಗಳು.
2. ಹೆಣ್ಣು ಮಕ್ಕಳಿಗೆ ಗೌರಿಹಬ್ಬ ಮೊದಲಾದ ಶುಭಕಾರ್ಯಕ್ಕೆ ಪೂಜಾದ್ರವ್ಯ ತರಲು ತೌರುಮನೆಯವರು ಕೊಡುವ ಹಣ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada