ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮಂಗಳಾರತಿ

ಮೂಲ: + taṭṭe “plate”

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (rit.) ceremony of waving clockwise (as in front of an idol) of a burning lamp

ಕಿಟ್ಟೆಲ್ ನಿಘಂಟು

  1. 1.

    (Śmd. 207). the ceremony of waving (as around an idol) of a burning lamp; the lamp so waved (Bp. 12, 10; 35, 14; 43, 20; My.; Mhr.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ದೇವರ ಪೂಜೆಯ ಕಾಲದಲ್ಲಿ ಬತ್ತಿ, ಕರ್ಪೂರಗಳನ್ನು ಹಚ್ಚಿ ಬೆಳಗುವುದು.
    2. ಶುಭೋತ್ಸವಗಳಲ್ಲಿ ಮುತ್ತೈದೆಯರು ಹಿಡಿದುಕೊಳ್ಳುವ ದೀಪಾರತಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada