ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮಂಜನ

ಉಚ್ಚಾರಣೆ: manjana

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a ritualistic washing of an idol.

  2. 2.
    noun

    a cleaning agent as a detergent.

  3. 3.
    noun

    a washing or dipping of a thing, esp. the body, in water or other liquid, steam, etc.; a bath.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಪವಿತ್ರವಾದ ನೀರು, ಹಾಲು ಮುಂತಾದ ದ್ರವವನ್ನು ಎರೆಯುವುದು.
    2. (ಹಲ್ಲು, ಮುಖ ಮುಂತಾದು ವನ್ನು) ಉಜ್ಜಿ ಸ್ವಚ್ಛಗೊಳಿಸಲು ಉಪ ಯೋಗಿಸುವ ವಸ್ತು.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada