ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮಂಜರ

ಉಚ್ಚಾರಣೆ: manjara

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a small domesticated carnivore, Felis domestica or F. catus often kept as a pet or for killing mice; a cat.

ಕಿಟ್ಟೆಲ್ ನಿಘಂಟು

  1. 1.

    mañjara. = ಮಾರ್ಜಾರ, ಮಾರ್ಜಾಲ a cat (ಮಾರ್ಜಾಲ Bhn. 10; Bh. 2, 10, 8). [ನಿನ್ನ ಮನದಲ್ಲಿ ಮಾಯ ಮಂಜರ ಕೌಲುವರೈ ನಿನ್ನ ಹಂಜರ ಕಾವುದೈ ಕೂಡಲ ಸಂಗಮ ದೇವನಲ್ಲದೈ Bv. 163].

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಬೆಕ್ಕು.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada