ಮಂಡಲಸೇವೆ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
any religious service rendered for a definite number of days (usu. forthy eight days).
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಯಾವುದಾದರೂ ದೇವತೆಯ ಪ್ರೀತ್ಯರ್ಥವಾಗಿ ಕೈಗೊಳ್ಳುವ ನಲವತ್ತೆಂಟು ದಿನಗಳ ಪೂಜೆ,- ಉಪಾಸನೆ.
2. ಕರಾವಳಿಯಲ್ಲಿ ಆಚರಿಸುವ ವಿಶಿಷ್ಟ ರೀತಿಯ ನಾಗಪೂಜೆ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada