ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮಂಡಲಾಗ್ರ

ಉಚ್ಚಾರಣೆ: maṇḍal`gra

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a sword which is bent at the tip, towards the hilt.

  2. 2.
    noun

    a particular lock in wrestling.

  3. 3.
    noun

    particular movement in mace-fight.

ಕಿಟ್ಟೆಲ್ ನಿಘಂಟು

  1. 1.

    a kind of weapon (ಅಡ್ಡಾಯುಧ Hlā.; ಅಡಾಯುಧ Mr. 298).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ತುದಿಯಲ್ಲಿ ಬಾಗಿರುವ ಕತ್ತಿ.
    2. ದ್ವಂದ್ವಯುದ್ಧಗಳ ಒಂದು ಪಟ್ಟು,- ವರಸೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada