ಮಂತ್ರಶಕ್ತಿ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
the efficacy, effect or influence of vedic and other mystical hymns.
-
2.
noun
the good counsel a king has.
-
3.
noun
the art or practices of a witch; sorcery; magic; witchcraft.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ವೇದಾದಿ ಮಂತ್ರಗಳ ಸಾಮಥ್ರ್ಯ.
2. ರಾಜನಿಗಿರಬೇಕಾದ ಪ್ರಭುಶಕ್ತಿ, ಮಂತ್ರಶಕ್ತಿ ಮತ್ತು ಉತ್ಸಾಹಶಕ್ತಿ ಎಂಬ ಮೂರು ಶಕ್ತಿಗಳಲ್ಲಿ ಒಂದು.
3. ಅಭಿಚಾರ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada