ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮಂತ್ರಾಸ್ತ್ರ

ಉಚ್ಚಾರಣೆ: mantrāstra

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    any mystical weapons each of which having different gods presiding over it.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಇಂದ್ರ, ಅಗ್ನಿ ಮೊದಲಾದ ದೇವತೆಗಳು ಆವಾಹನೆಯಾಗಿ ಮಂತ್ರ ಪ್ರಭಾವದಿಂದ ಕೂಡಿರುವುದೆಂದು ನಂಬಲಾದ ಬಾಣ ಮೊದಲಾದ ಅಸ್ತ್ರ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada