ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮಕ್ಕಿ

ಉಚ್ಚಾರಣೆ: makki

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a not-so-fertile irrigated land, where paddy is grown.

  2. 2.
    noun

    the tree Garcinia morella of Guttiferae family; Mysore gamboge.

  3. 3.
    noun

    = ಮಕ್ಷಿ.

ಕಿಟ್ಟೆಲ್ ನಿಘಂಟು

  1. 1.

    — ಮಕ್ಕಿಗದ್ದೈ. rice land above the level of a valley that is to be watered and produces a crop of luxuriant growth (My.). ಮಕ್ಕಳ ಕೈಲಸ ತಿಳಿಯದು, ಮಕ್ಕಿಗದ್ದೇ ಬೈಳೈ ತಿಳಿಯದು (as to its grain, Prv.). see Prv. s. ಅಕ್ಕಸಾಲೈ.

  2. 2.

    a copy. — ಮಕ್ಕಿಕಾಂ ಮಕ್ಕಿ. an exact copy (My.; H.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಬೆಳೆ ಹುಲುಸಾಗಿ ಬೆಳೆಯದಿರುವ ಎತ್ತರವಾದ ಜಮೀನು.
    2. ನೊಣ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada