ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮಜಬೂತು

ಉಚ್ಚಾರಣೆ: majabūtu
ಮೂಲ: Ar. maẓbūṭ

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a strong, sturdy thing.

  2. 2.
    adjective

    physically strong; sturdy; hardy.

  3. 3.
    noun

    very good; magnificent; splendid.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    (n.) 1 (prove) strong, firm, fast, solid, sound 2 (sure) solid (as a testimony) ű ಸಂಜಯ ದತ್ತನ ಮನೆಯಲ್ಲಿ ಏ. ಕೇ. 47 ಬಂದೂಕುಗಳು ಇದ್ದ ಬಗ್ಗೆ ಸಾಕ್ಷಿಗಳು ಮುಜಬೂತಾಗಿದ್ದವು. The evidences for the fact that Sanjay Datt had A.K. 47 guns in his house were strong.

ಕಿಟ್ಟೆಲ್ ನಿಘಂಟು

  1. 1.

    strong, firm, fast (My.; Br.; Mhr., H. ಮಜಬೂದ).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಗಟ್ಟಿಯಾದ.

  2. 2.

    1. ಗಟ್ಟಿಯಾದುದು.
    2. ಭರ್ಜರಿ ಯಾದುದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada