ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮಟ್ಟಸ

ಉಚ್ಚಾರಣೆ: maṭṭasa
ಮೂಲ: Ka. D4660

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    levelness or evenness of a surface.

  2. 2.
    noun

    ಮಟ್ಟಸ ಮಾಡು maṭṭasa māḍu to level; to even the surface of; ಮಟ್ಟಸವಾಗು maṭṭasavāgu to become even; to be levelled; 2. to be of medium quality; ಮಟ್ಟಸಾಗು maṭṭasāgu = ಮಟ್ಟಸವಾಗು.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    (n.) (flat)〈being〉even, plain, level ű ಈ ಶಾಲೆಯ ಮೈದಾನ ಕ್ರಿಕೆಟ್ ಆಡಲು ಬೇಕಾಗುವಂತೆ ಮಟ್ಟಸವಾಗಿಲ್ಲ. The playground of this school is not level enough to play cricket.

ಕಿಟ್ಟೆಲ್ ನಿಘಂಟು

  1. 1.

    = ಮಟ್ಟ 1. levelness, etc. (My.; Te.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಏರುತಗ್ಗಿಲ್ಲದಿರುವುದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada