ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮಟ್ಟಿ

ಉಚ್ಚಾರಣೆ: maṭṭi

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    lose and dusty soil; mud.

  2. 2.
    noun

    a thick growth of low, woody plants with several permanent stems instead of a single trunk, growing together; a bush; a shrub.

  3. 3.
    noun

    a kind of clay used to make sectarian marks with.

  4. 4.
    noun

    a raised ground or small hill; a hillock.

  5. 5.
    noun

    a kind of soft, red soil used for preparing a wrestling ground.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಮಣ್ಣು.
    2. ಹಣೆಯಲ್ಲಿ ಧರಿಸುವ ಗೋಪೀಚಂದನ, ಮೃತ್ತಿಕೆ ಇತ್ಯಾದಿ.
    3. ದಿಬ್ಬ.
    4. ಗರಡಿಯಲ್ಲಿ ಸಾಮುಮಾಡುವ ಸ್ಥಳದಲ್ಲಿರುವ ಕೆಮ್ಮಣ್ಣು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada