ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮಡಿಸೀರೆ

ಉಚ್ಚಾರಣೆ: maḍI sīre

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a washed sari (sīre, a garment worn by Hindu women, consisting of a long piece of cotton or silk wrapped around the body with one end draped over the head or over one shoulder).

  2. 2.
    noun

    a religiously undefiled sari.

  3. 3.
    noun

    a red-coloured sīre not having any design, used by widows who have shaven their heads.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಒಗೆದು ಸ್ವಚ್ಛಗೊಳಿಸಿದ ಸೀರೆ.
    2. ಮೈಲಿಗೆಯಾಗದ ಸೀರೆ.
    3. ಮಡಿಹೆಂಗಸರು ಉಡುವ ಕೆಂಪುಬಣ್ಣದ ಸೀರೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada