ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮಡ್ಡ

ಉಚ್ಚಾರಣೆ: maḍḍa
ಮೂಲ: Ka. D4647

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಮಡೆಯ.

  2. 2.
    adjective

    lacking normal intelligence; without good sense; foolish; unwise.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    m.

    (int.)⦅ f. ಮಡ್ಡಿ⦆dullard, stupid man, one who does things in a foolish way

ಕಿಟ್ಟೆಲ್ ನಿಘಂಟು

  1. 1.

    = ಮೌಡ್ಡ, ಮೌರಡ. a stupid man. ದಡ್ಡನಿಗೈ ಹೈಡ್ಡನೈನ್ದರೈ ಮಡ್ಡನಿಗೈ ಜಾಣಾ ಎನ್ದ ಹಾಗೈ. -ಮಡ್ಡನಾದರೈ ಗಡ್ಡ ಹೌತ್ತದೇ? (Prvs.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಮಡೆಯ.

  2. 2.

    ಬುದ್ಧಿ ಯಿಲ್ಲದ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada