ಮಣಕು
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a smell of stale oil; a rancid smell.
-
2.
noun
any unclean, dusty, repugnant matter.
-
3.
noun
(fig.) gross moral corruption.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಹಳೆಯ ಎಣ್ಣೆಯ ಜಿಡ್ಡಿನ ವಾಸನೆ.
2. ಹೊಲಸು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada