ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮಣಿಕ

ಉಚ್ಚಾರಣೆ: maṇika
ಮೂಲ: Ka. D4747

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಮಣಕ1.

  2. 2.
    noun

    = ಮಣಿ3 - 1, 8, 9 & 11.

  3. 3.
    noun

    a small erectile organ at the anterior or ventral part of the vulva homologous to the penis; the clitoris.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (cattle) young buffalo (fit for breeding)

ಕಿಟ್ಟೆಲ್ ನಿಘಂಟು

  1. 1.

    = ಮಣಕ, etc. a young cow or buffalo. ಚೌಚ್ಚುಲ ಮಣಿಕ (ಗೃಷ್ಟಿ, ಸಕೃತ್ಪ್ರಸೂತೈ Nr.). see ನಸೈವಣಿಕ

  2. 2.

    = ಮಣಿಕೈ a water-jar or pitcher (ಅಲಿಂಜರ, ಕೇಲು Hlā.). 2, a jewel, a precious stone.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಪ್ರಾಯದ ಎಮ್ಮೆ ಅಥವಾ ಹಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada